ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ದುರ್ಘಟನೆ ತೀವ್ರ ನೋವು ತಂದಿದೆ. ಈ ಕಠಿಣ ಸಮಯದಲ್ಲಿ ನನ್ನ ಸಹಾನುಭೂತಿ ಶೋಕತಪ್ತ ಕುಟುಂಬಗಳೊಂದಿಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi PMO India @PMOIndia · 2026-07-09