跳到主要内容
ಬಳ್ಳಾರಿ-ಗುಂತಕಲ್ ವಿಭಾಗದಲ್ಲಿ 3ನೇ ಮತ್ತು 4ನೇ ರೈಲು ಮಾರ್ಗಗಳ ನಿರ್ಮಾಣಕ್ಕೆ ಸಂಪುಟ ನೀಡಿರುವ ಅನುಮೋದನೆಯು, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಪರ್ಕ ಹಾಗೂ ಸಾಗಾಣಿಕೆ ಸಾಮರ್ಥ್ಯವನ್ನು ಬಲಪಡಿಸಲಿದೆ.
ಇದು ಪ್ರಯಾಣಿಕರ ಸುಗಮ ಸಂಚಾರವನ್ನು ಹೆಚ್ಚಿಸಲಿದ್ದು, ಪ್ರಮುಖ ಉತ್ಪನ್ನಗಳ ಪರಿಣಾಮಕಾರಿ ಸಾಗಣೆಗೆ ಬೆಂಬಲ ನೀಡಲಿದೆ.